ಶಿವಮೊಗ್ಗ
Shivamogga breaking: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಎಂಟ್ರಿ..! ಮಾಜಿ ಮಂತ್ರಿ ಈಶ್ವರಪ್ಪ ಅನುಪಸ್ಥಿತಿ..!!
ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ.…