ಶಿವಮೊಗ್ಗ
ಶಿವಮೊಗ್ಗ:ಲೋಕ ಕದನದಲ್ಲಿ 23 ಅಭ್ಯರ್ಥಿಗಳು ..!
ಶಿವಮೊಗ್ಗ :ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ…