ಶಿವಮೊಗ್ಗ
BIG NEWS:ಶಿವಮೊಗ್ಗ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ನಡೆಯುವ ಸಾಧ್ಯತೆ..! ಕಾರಣವೇನು..?!
ಶಿವಮೊಗ್ಗ: ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ದಕ್ಷ ಪ್ರಾಮಾಣಿಕ ಯುವ ಉತ್ಸಾಹಿ ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಅವರು ಕಾರ್ಯಪ್ರವೃತ್ತರಾಗುವ ಸಾಧ್ಯತೆ ಇದೆ. ಶಿವಮೊಗ್ಗ ಪೊಲೀಸ್ ಇಲಾಖೆಗೆ ಸರ್ಜರಿ ಮಾಡಲು ಕಾರಣವೇನು..?!…