ರಾಜ್ಯ
Big news : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಸದಸ್ಯತ್ವ ಅಮಾನತು..!
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಎಸ್ ಷಡಾಕ್ಷರಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು ಕೋಲಾರ ಸಮಾಜ…