ಖಜಾನಾಧಿಕಾರಿಗಳಿಗೆ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯ ಬೀಳ್ಕೊಡುಗೆ..!
ತೀರ್ಥಹಳ್ಳಿ :ಉಪಖಜಾನೆಯ ಖಜಾನಾಧಿಕಾರಿಗಳಾಗಿ ಸೌಹಾರ್ಧತಾ ವ್ಯಕ್ತಿತ್ವದಿಂದ ನೌಕರ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ಗಿರಿರಾಜ್ ಭದ್ರಾವತಿಗೆ ವರ್ಗಾವಣೆಗೊಂಡಿದ್ದರಿಂದ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ತೀರ್ಥಹಳ್ಳಿ ವತಿಯಿಂದ ಆತ್ಮೀಯವಾಗಿ ಗೌರವಿಸಿ ಶುಭ ಹಾರೈಸಲಾಯಿತು. ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ…