ಅರಣ್ಯ ಇಲಾಖೆ
Shivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!
ತೀರ್ಥಹಳ್ಳಿ: ತಾಲೂಕಿನ ಮಾಲೂರು ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಪೊಲೀಸ್ ಕ್ವಾರ್ಟರ್ಸ್ ನ ಹಿಂಭಾಗದಲ್ಲಿ ಬೆಲೆಬಾಳುವ ಏಳು ಟೀಕ್ ವುಡ್ ಪೀಸ್ ಗಳು ಸಿಕ್ಕಿದ್ದು ಇದು ಯಾರದು..? ಇದರ ಹಿಂದೆ ಯಾರಿದ್ದಾರೆ..? ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಏನು..? ಎನ್ನುವ…