ರಾಜ್ಯ
Can journalists stop writing..? ಪತ್ರಿಕಾ ಸ್ವಾತಂತ್ರವನ್ನು ಹತ್ತಿಕ್ಕುವ ಪ್ರಯತ್ನ..!
ಸಮಾಜದಲ್ಲಿ ನಡೆಯುವ ಅಂಕುಡೊಂಕುಗಳನ್ನು ಓರೆ ಕೋರೆಗಳನ್ನು ಭ್ರಷ್ಟಾಚಾರವನ್ನು ಸಮಾಜಮುಖಿ ಕೆಲಸಗಳನ್ನು ಬರಹಗಳ ರೂಪದಲ್ಲಿ ಸಾರ್ವಜನಿಕರ ಮುಂದಿಟ್ಟು ತಮ್ಮ ವೈಯಕ್ತಿಕ ಜೀವನಕ್ಕೂ ಸಮಯ ನೀಡದೆ ಸಾರ್ವಜನಿಕ ಜೀವನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಹಗಲು ರಾತ್ರಿ ಎನ್ನದೆ ಹೊತ್ತಲ್ಲದ ಹೊತ್ತಿನಲ್ಲಿ ಊಟ ತಿಂಡಿ ನಿದ್ದೆಗಳನ್ನು…