ಶಿವಮೊಗ್ಗ
ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ನೇತೃತ್ವದ ತಂಡ..!
ಶಿವಮೊಗ್ಗ: ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ…